Happy Childrens Day
ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು
Today is the birthday of Jawaharlal Nehru Ji, the first Prime Minister of our independent India.
Nehru loved children very much. Therefore, his birthday is declared as Children’s Day and celebrated with great enthusiasm all over India.
Warm greetings to all the people of the country and the little ones on the occasion of Children’s Day.
ಇಂದು ನಮ್ಮ ಸ್ವತಂತ್ರ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನ.
ನೆಹರು ಅವರಿಗೆ ಮಕ್ಕಳು ಎಂದರೆ ತುಂಬಾ ಇಷ್ಟ. ಹಾಗಾಗಿ ಅವರ ಜನುಮದಿನವನ್ನು ಮಕ್ಕಳ ದಿನಾಚರಣೆ ಎಂದು ಘೋಷಿಸಿ ಭಾರತದಾತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ.
ನಾಡಿನ ಸಮಸ್ತ ಜನತೆಗೆ ಹಾಗೂ ಚಿಣ್ಣರಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು